Chief Editor
Manohar. R (Manu)
Photo Journalist
chitrataramanu@gmail.com
+91 9845549026
?ಭದ್ರ`ನಿಗೆ ಸೆನ್ಸಾರ್ ಅಸ್ತು
Posted date: 16/July/2011

  ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎಂ.ಎನ್.ಕುಮಾರ್ ನಿರ್ಮಿಸಿರುವ ‘ಭದ್ರ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
      ಪ್ರಜ್ವಲ್ ಈ ಚಿತ್ರದ ನಾಯಕನಾಗಿ ನಟಿಸಿದ್ದು, ‘ಭದ್ರನ ನಾಯಕಿಯಾಗಿ ಡೈಸಿ ಶಾ ಅಭಿನಯಿಸಿದ್ದಾರೆ. ಸತ್ಯಜಿತ್, ಶರಣ್, ಬುಲೆಟ್ ಪ್ರಕಾಶ್, ಕಾಶಿ, ಗಿರೀಶ್, ಸಂಪತ್ ಮುಂತಾದವರು ತಾರಾಬಳಗದಲ್ಲಿದ್ದಾರೆ.  
      ಮಹೇಶ್‌ರಾವ್ ಚಿತ್ರಕಥೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಶ್ರೀಗುರು ಸಂಗೀತ ನೀಡಿದ್ದಾರೆ. ಜೈಆನಂದ್ ಛಾಯಾಗ್ರಹಣ, ಶ್ರೀಕಾಂತ್ ತೆಂಗಿನತೋಟ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಉಮೇಶ್‌ಕುಮಾರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರಕ್ಕೆ ಶಂಕರ್ ಬಿಲ್ಲೆಮನೆ ಸಂಭಾಷಣೆ ಬರೆದಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ?ಭದ್ರ`ನಿಗೆ ಸೆನ್ಸಾರ್ ಅಸ್ತು - Chitratara.com
Copyright 2009 chitratara.com Reproduction is forbidden unless authorized. All rights reserved.