Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮೇ 28ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಚುನಾವಣೆ...ನಾಮಪತ್ರ ಸಲ್ಲಿಸಿದ ಭಾ.ಮಾ.ಹರೀಶ್
Posted date: 15 Sun, May 2022 06:19:19 PM
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಮೇ 28ರಂದು ಚುನಾವಣೆ ನಡೆಯಲಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ ನಾಮಪತ್ರ ಸಲ್ಲಿಸಿದ್ದಾರೆ. 

ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು. 
ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿ ಭಾ.ಮ.ಹರೀಶ್ ಹೆಸ್ರು ಕೇಳಿಬಂದಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮೇ 28ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಚುನಾವಣೆ...ನಾಮಪತ್ರ ಸಲ್ಲಿಸಿದ ಭಾ.ಮಾ.ಹರೀಶ್ - Chitratara.com
Copyright 2009 chitratara.com Reproduction is forbidden unless authorized. All rights reserved.