ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್ 19 ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆ
Posted date: 07 Fri, May 2021 01:16:52 PM

ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆಯ ಚೆಕ್ ನ್ನು ನಿಗಮದ ಅಧ್ಯಕ್ಷರಾದ ತಾರಾ ಅನುರಾಧ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kannada Movie/Cinema News - ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್ 19 ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆ - Chitratara.com
Copyright 2009 chitratara.com Reproduction is forbidden unless authorized. All rights reserved.